alex Certify Viral Video | ವೃದ್ಧ ತಾಯಿಗೆ ಹೀನಾಯವಾಗಿ ಥಳಿಸುತ್ತಿರುವ ಮಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Viral Video | ವೃದ್ಧ ತಾಯಿಗೆ ಹೀನಾಯವಾಗಿ ಥಳಿಸುತ್ತಿರುವ ಮಗ

ಇಂದೋರ್ (ಮಧ್ಯಪ್ರದೇಶ): ಆಘಾತಕಾರಿ ಘಟನೆಯೊಂದರಲ್ಲಿ, ಪುತ್ರನೊಬ್ಬ ತನ್ನ ವೃದ್ಧ ತಾಯಿಗೆ ಕಪಾಳಮೋಕ್ಷ ಮಾಡಿ ಒದ್ದಿರುವ ಘಟನೆ ಚಂದರ್ ನಗರ ಪ್ರದೇಶದಲ್ಲಿ ನಡೆದಿದೆ. ಜೂನ್ 15 ರಂದು ಈ ಘಟನೆ ವರದಿಯಾಗಿದ್ದು, ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ವರದಿಗಳ ಪ್ರಕಾರ, ಇಂದೋರ್‌ನ ಚಂದನ್ ನಗರದಲ್ಲಿ ಸುರೇಶ್ ವರ್ಮಾ ಎಂಬ ವ್ಯಕ್ತಿ ತನ್ನ ವಯಸ್ಸಾದ ತಾಯಿಗೆ ಕಪಾಳಮೋಕ್ಷ ಮಾಡಿದ ಘಟನೆ ವರದಿಯಾಗಿದೆ. ಬಳಿಕ ಆಕೆಯನ್ನು ನಿಯಂತ್ರಿಸಲು ಮುಂದಾದಾಗ ಹೊಟ್ಟೆಗೆ ಒದ್ದಿದ್ದಾನೆ.

ಘಟನೆಯ ವೀಡಿಯೋ ಅಂತರ್ಜಾಲದಲ್ಲಿ ವೈರಲ್ ಆದ ನಂತರ, ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡರು, ಆದರೆ ತಾಯಿ ನಿರಾಕರಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...