alex Certify ಫಾಸಿಲ್ ಹತ್ಯೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಾಸಿಲ್ ಹತ್ಯೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್

 

ಮಂಗಳೂರು: ಮಂಗಳೂರಿನ ಸುರತ್ಕಲ್ ನಲ್ಲಿ ಫಾಸಿಲ್ ಹತ್ಯೆಗೈದ ಐವರು ಪ್ರಮುಖ ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಹಂತಕರು ಬಳಸಿದ್ದ ಕಾರ್ ಮಾಲೀಕ ಅಜಿತ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅಜಿತ್ ಬಾಡಿಗೆ ಕಾರ್ ಬಿಟ್ಟಿದ್ದು, ಆತನ ಕಾರ್ ನಲ್ಲಿ ದುಷ್ಕರ್ಮಿಗಳು ಬಂದಿದ್ದರು. ಜುಲೈ 28ರಂದು ಸುರತ್ಕಲ್ ನಲ್ಲಿ ಹತ್ಯೆ ಮಾಡಲಾಗಿತ್ತು. ಅಜಿತ್ ವಿಚಾರಣೆ ವೇಳೆ ಮಾಹಿತಿ ಕಲೆಹಾಕಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ ವಿಚಾರಗೊಳಪಡಿಸಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...