alex Certify ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೈಕ್ ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಮಂಡ್ಯ: ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಾಸಲು ಗ್ರಾಮದ ಬಳಿ ನಡೆದಿದೆ.

ಮಂಡ್ಯ ಜಿಲ್ಲೆ ಕೆಆರ್ ಪೇಟೆ ತಾಲೂಕಿನ ಸಾಸಲು ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಾದ ಮಧು(20), ದರ್ಶನ್(21) ಮೃತಪಟ್ಟಿದ್ದಾರೆನ್ನಲಾಗಿದೆ. 2 ಬೈಕ್ ನಲ್ಲಿದ್ದ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...