alex Certify BREAKING NEWS: ಬಸ್ ಡಿಕ್ಕಿಯಾಗಿ ಭೀಕರ ಅಪಘಾತ, ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬಸ್ ಡಿಕ್ಕಿಯಾಗಿ ಭೀಕರ ಅಪಘಾತ, ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಮಂಡ್ಯ ಜಿಲ್ಲೆ ನಾಗಮಂಗಲದ ಕೆಂಪನಕೊಪ್ಪಲು ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಬಸ್ ಮತ್ತು ಸ್ವಿಫ್ಟ್ ಕಾರ್ ನಡುವೆ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

ಕಾರ್ ನಲ್ಲಿದ್ದ ಐವರ ಪೈಕಿ ಮೂವರು ಸಾವನ್ನಪ್ಪಿದ್ದು, ಯುವತಿಯ ಸ್ಥಿತಿ ಗಂಭೀರವಾಗಿದ್ದು, ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...