alex Certify ಮಂಡ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಸಂಸದೆ ಸುಮಲತಾ ಆಪ್ತ ಇಂಡವಾಳು ಸಚ್ಚಿದಾನಂದ ಬಿಜೆಪಿ ಸೇರ್ಪಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಸಂಸದೆ ಸುಮಲತಾ ಆಪ್ತ ಇಂಡವಾಳು ಸಚ್ಚಿದಾನಂದ ಬಿಜೆಪಿ ಸೇರ್ಪಡೆ

ಬೆಂಗಳೂರು: ಇಂಡವಾಳು ಸಚ್ಚಿದಾನಂದ ಇಂದು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಮಂಡ್ಯ ಸಂಸದರಾದ ಸುಮಲತಾ ಅಂಬರೀಶ್ ಅವರ ಆಪ್ತರಾಗಿರುವ ಇಂಡವಾಳು ಸಚ್ಚಿದಾನಂದ ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಸಚ್ಚಿದಾನಂದ ಅವರು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಸುಮಲತಾ ಅವರ ಆಪ್ತರಾಗಿರುವ ಸಚ್ಚಿದಾನಂದ ಬಿಜೆಪಿ ಸೇರ್ಪಡೆ ಮಂಡ್ಯ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...