
ಮಂಡ್ಯ: ವ್ಯಾಲೆಂಟೈನ್ ಡೇ ದಿನ ಹತ್ತಿರ ಬರುತ್ತಿದ್ದಂತೆ ಬಸ್ ನಿಲ್ದಾಣದಲ್ಲೇ ಮೈಮರೆತು ಯುವಜೋಡಿ ಕಿಸ್ ಮಾಡಿದ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆ ಬಸ್ ನಿಲ್ದಾಣದಲ್ಲಿ ನಡೆದಿದೆ.
ಸಾರ್ವಜನಿಕ ಪ್ರದೇಶದಲ್ಲಿ ಯುವಕ-ಯುವತಿ ತಬ್ಬಿಕೊಂಡು ಕಿಸ್ ಮಾಡಿದ್ದು, ಈ ವಿಡಿಯೋ ಮೊಬೈಲ್ ನಲ್ಲಿ ಸೆರೆಯಾಗಿದ್ದು, ವೈರಲ್ ಆಗಿದೆ. ಸಾರ್ವಜನಿಕ ಪ್ರದೇಶದಲ್ಲಿ ಈ ರೀತಿ ಅಶ್ಲೀಲ ವರ್ತನೆ ತೋರಿದ್ದಕ್ಕೆ ಜನ ಆಕ್ರೋಶ ಹೊರ ಹಾಕಿದ್ದಾರೆ ಎನ್ನಲಾಗಿದೆ.