ಮಂಡ್ಯ: ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಶೀಘ್ರಲಿಪಿಗಾರರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದಲ್ಲಿ ಹಿಂಬಾಕಿ ಇರುವ 10 ಶೀಘ್ರಲಿಪಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಏಪ್ರಿಲ್ 3 ಸಂಜೆ 4 ಗಂಟೆಯ ಒಳಗೆ ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ವೆಬ್ ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.