alex Certify ಪತ್ನಿಯ ಶೀಲ ಶಂಕಿಸಿ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪತ್ನಿಯ ಶೀಲ ಶಂಕಿಸಿ ಬರ್ಬರ ಹತ್ಯೆ

ಮಂಡ್ಯ: ಪತಿಯೇ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ನಡೆದಿದೆ.

ಶೋಭಾ(40) ಕೊಲೆಯಾದ ಮಹಿಳೆ ಎಂದು ಹೇಳಲಾಗಿದೆ. ಪತಿ ಮನೋಹರ್ ಕುಡುಗೊಲಿನಿಂದ ಹೊಡೆದು ಪತ್ನಿ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಪತ್ನಿ ಅಕ್ರಮ ಸಂಬಂಧ ಹೊಂದಿರುವುದಾಗಿ ಅನುಮಾನದಿಂದ ಮನೋಹರ್ ಜಗಳವಾಡುತ್ತಿದ್ದ. ಗಲಾಟೆ ಮಿತಿಮೀರಿ ಕಾಲು, ಕುತ್ತಿಗೆ ಭಾಗಕ್ಕೆ ಕುಡುಗೋಲಿನಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...