alex Certify ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮಾರಕಾಸ್ತ್ರದಿಂದ ಕೊಚ್ಚಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡ್ಯದಲ್ಲಿ ಬೆಚ್ಚಿ ಬೀಳಿಸುವ ಘಟನೆ: ಮಾರಕಾಸ್ತ್ರದಿಂದ ಕೊಚ್ಚಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಹತ್ಯೆ

ಮಂಡ್ಯ: ಕೆ.ಆರ್.ಎಸ್. ಗ್ರಾಮದಲ್ಲಿ ಒಂದೇ ಕುಟುಂಬದವರನ್ನು ಕೊಲೆ ಮಾಡಲಾಗಿದೆ. ಮಾರಕಾಸ್ತ್ರದಿಂದ ಕೊಚ್ಚಿ ನಾಲ್ವರು ಮಕ್ಕಳು ಮತ್ತು ಮಹಿಳೆಯನ್ನು ಹತ್ಯೆ ಮಾಡಲಾಗಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದಲ್ಲಿ 26 ವರ್ಷದ ಲಕ್ಷ್ಮಿ, 12 ವರ್ಷದ ರಾಜ್ ಮತ್ತು 7 ವರ್ಷದ ಕೋಮಲ್, 4 ವರ್ಷದ ಕುನಾಲ್, 8 ವರ್ಷದ ಗೋವಿಂದ್ ಅವರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಕೆ.ಆರ್.ಎಸ್. ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...