alex Certify ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧೆ ಖಚಿತ: ಸುಮಲತಾ ಅಂಬರೀಶ್

ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸುವುದು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.

ಮಂಡ್ಯ ಕ್ಷೇತ್ರವನ್ನು ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಮದ್ದೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದಲೇ ಸ್ಪರ್ಧಿಸುತ್ತೇನೆ. ಬಿಜೆಪಿ -ಜೆಡಿಎಸ್ ಮೈತ್ರಿ, ಮಂಡ್ಯ ಕ್ಷೇತ್ರದ ಹಂಚಿಕೆ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ. ಹಾಗಾಗಿ ನಾನು ಅದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...