alex Certify BIG BREAKING: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ – ಮಂಗಳಾ ಅಂಗಡಿ, ಪ್ರತಾಪ್ ಗೌಡ, ಶರಣುಗೆ ಟಿಕೆಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ – ಮಂಗಳಾ ಅಂಗಡಿ, ಪ್ರತಾಪ್ ಗೌಡ, ಶರಣುಗೆ ಟಿಕೆಟ್

ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಗೆ ಮಂಗಳಾ ಅಂಗಡಿಯವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಮೂರು ಕ್ಷೇತ್ರಗಳ ಉಪಚುನಾವಣೆ ನಡೆಯಲಿರುವ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದ್ದು, ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಅಂಗಡಿ ಅವರಿಗೆ ಟಿಕೆಟ್ ನೀಡಲಾಗಿದೆ.

ಮಸ್ಕಿ ಕ್ಷೇತ್ರಕ್ಕೆ ಪ್ರತಾಪಗೌಡ ಪಾಟೀಲ್ ಹಾಗೂ ಬಸವಕಲ್ಯಾಣಕ್ಕೆ ಶರಣು ಸಲಗಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಸುರೇಶ್ ಅಂಗಡಿ ಅವರ ಪುತ್ರಿ ಶ್ರದ್ಧಾ ಶೆಟ್ಟರ್ ಅವರಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆದಿತ್ತು. ಆದರೆ, ಈ ಕ್ಷೇತ್ರದಿಂದ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿನ್ನೆಲೆಯಲ್ಲಿ ಮಂಗಳಾ ಅಂಗಡಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...