alex Certify ಮಂಗಳೂರು : ಗುದನಾಳದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 58 ಲಕ್ಷ ರೂ ಮೌಲ್ಯದ ಚಿನ್ನ ಜಪ್ತಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರು : ಗುದನಾಳದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 58 ಲಕ್ಷ ರೂ ಮೌಲ್ಯದ ಚಿನ್ನ ಜಪ್ತಿ..!

ಮಂಗಳೂರು : ಮಂಗಳೂರು ಏರ್ ಪೋರ್ಟ್ ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ 58 ಲಕ್ಷ ರೂ ಮೌಲ್ಯದ ಚಿನ್ನ ಜಪ್ತಿ ಮಾಡಿಕೊಂಡಿದ್ದಾರೆ.

ಪ್ರಯಾಣಿಕನೋರ್ವ ದಮ್ಮಾಮ್ ನಿಂದ 58 ಲಕ್ಷ ರೂ ಮೌಲ್ಯದ 812 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದನು. ಕಸ್ಟಮ್ಸ್ ಅಧಿಕಾರಿಗಳು ತಪಾಸಭೆ ನಡೆಸಿದಾಗ ಬೀಪ್ ಶಬ್ದ ಬಂದಿದೆ. ನಂತರ ಮತ್ತಷ್ಟು ತಪಾಸಣೆ ನಡೆಸಿದಾಗ ಗುದನಾಳದಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನ ಬಟ್ಟಿಟ್ಟಿರುವುದು ಬಯಲಿಗೆ ಬಂದಿದೆ. ಸದ್ಯ, ಆರೋಪಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ಕೋರ್ಟ್ ಗೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಸಾಂದರ್ಭಿಕ ಚಿತ್ರ

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...