alex Certify ಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಐಷಾರಾಮಿ ಕಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಐಷಾರಾಮಿ ಕಾರು

ಮಂಗಳೂರು: ಐಷಾರಾಮಿ ಕಾರೊಂದು ಇದ್ದಕ್ಕಿದ್ದಂತೆ ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಅಡ್ಯಾರು ಬಳಿ ನಡುರಸ್ತೆಯಲ್ಲಿಯೇ BMW ಕಾರಿಗೆ ಬೆಂಕಿ ಬಿದ್ದಿದ್ದು, ನೋಡ ನೋಡುತ್ತಿದ್ದಂತೆಯೆ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು, ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...