alex Certify ಮಂಗಳೂರು: ಯುವಕನಿಗೆ ಚಾಕು ಇರಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಂಗಳೂರು: ಯುವಕನಿಗೆ ಚಾಕು ಇರಿತ

ಮಂಗಳೂರು: ಮಂಗಳೂರು ಹೊರವಲಯದ ಕಳವಾರು ಎಂಬಲ್ಲಿ ನಿನ್ನೆ ರಾತ್ರಿ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ.

ಕಳವಾರು ಶಾಂತಿಗುಡ್ಡೆ ನಿವಾಸಿ ಸಫ್ವಾನ್(23) ಇರಿತಕ್ಕೆ ಒಳಗಾದ ಯುವಕ ಎಂದು ಹೇಳಲಾಗಿದೆ. ನಿನ್ನೆ ಸಂಜೆ ದಾಳಿ ಮಾಡಿದ ದುಷ್ಕರ್ಮಿಗಳು ಕೈ, ಬೆನ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡಿರುವ ಸಫ್ವಾನ್ ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಣಕಾಸಿನ ವಿಚಾರಕ್ಕೆ ಘಟನೆ ನಡೆದಿರಬಹುದು ಸುರತ್ಕಲ್ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...