alex Certify ನಾಮಪತ್ರ ಸಲ್ಲಿಸುವ ಹೊತ್ತಲ್ಲೇ ಅಭ್ಯರ್ಥಿಗೆ ಶಾಕ್: ಘೋಷಣೆಯಾದ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಮಪತ್ರ ಸಲ್ಲಿಸುವ ಹೊತ್ತಲ್ಲೇ ಅಭ್ಯರ್ಥಿಗೆ ಶಾಕ್: ಘೋಷಣೆಯಾದ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಸ್ಪೋಟ

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಅಸಮಾಧಾನ ಸ್ಪೋಟಗೊಂಡಿದೆ. ಅಭ್ಯರ್ಥಿಯನ್ನು ಬದಲಾವಣೆ ಮಾಡಿ ಇನಾಯತ್ ಅಲಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ.

ಕಾಂಗ್ರೆಸ್ ಬಿಡುಗಡೆ ಮಾಡಿದ ಕೊನೆ ಪಟ್ಟಿಯಲ್ಲಿ ಮಂಗಳೂರು ಉತ್ತರ ಅಭ್ಯರ್ಥಿ ಬದಲಾಯಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಮಾಜಿ ಶಾಸಕ ಮೊಯಿದ್ದಿನ್ ಬಾವಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಸೇರಲು ಬಾವಾ ನಿರ್ಧಾರ ಕೈಗೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ಬಿ ಫಾರಂ ಪಡೆದು ಮಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...