alex Certify BREAKING NEWS: ನಿಷೇಧಿತ ಪಿಎಫ್ಐ ಸಂಘಟನೆ ಮುಖಂಡರಿಗೆ ಮತ್ತೆ ಶಾಕ್: ಪೊಲೀಸರಿಂದ ದಿಢೀರ್ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ನಿಷೇಧಿತ ಪಿಎಫ್ಐ ಸಂಘಟನೆ ಮುಖಂಡರಿಗೆ ಮತ್ತೆ ಶಾಕ್: ಪೊಲೀಸರಿಂದ ದಿಢೀರ್ ದಾಳಿ

ಮಂಗಳೂರು: ಮಂಗಳೂರಿನಲ್ಲಿ ನಿಷೇಧಿತ ಪಿಎಫ್ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಎಸ್‌ಡಿಪಿಐ ಹಾಗೂ ನಿಷೇಧಿತ ಪಿಎಫ್ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಐವರು ಪಿಎಫ್ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಮಂಗಳೂರು ಗ್ರಾಮಾಂತರ, ಪಣಂಬೂರು, ಸುರತ್ಕಲ್, ಉಳ್ಳಾಲ ಸೇರಿ ಏಳೆಂಟು ಕಡೆಗಳಲ್ಲಿ ದಾಳಿ ನಡೆಸಲಾಗಿದೆ. UAPA ಕಾಯ್ದೆ ಸೇರಿ ವಿವಿಧ ಸೆಕ್ಷನ್ ಗಳಡಿ ಪ್ರಕರಣ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...