alex Certify ಕೇರಳದಿಂದ ತರುತ್ತಿದ್ದ 27 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ, ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೇರಳದಿಂದ ತರುತ್ತಿದ್ದ 27 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ, ಮೂವರು ಅರೆಸ್ಟ್

ಮಂಗಳೂರು: ಕೇರಳದಿಂದ ರಾಜ್ಯಕ್ಕೆ ಗಾಂಜಾ, ಡ್ರಗ್ಸ್ ಸಾಗಿಸುತ್ತಿದ್ದ ಮೂವರನ್ನು ಮಂಗಳೂರಿನ ಕೊಣಾಜೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

27 ಲಕ್ಷ ರೂಪಾಯಿ ಮೌಲ್ಯದ 111 ಕೆಜಿ ಗಾಂಜಾ ಮತ್ತು ಮಾದಕ ದ್ರವ್ಯ ವಶಕ್ಕೆ ಪಡೆಯಲಾಗಿದೆ. ಕೇರಳದ ಕಾಸರಗೋಡಿನ ಅಬೂಬಕರ್ ಸಿದ್ದಖಿ ಅಲಿಯಾಸ್ ಹ್ಯಾರಿಸ್, ಎಂ ಅಖೀಲ್, ಹೈದರ್ ಅಲಿ ಅಲಿಯಾಸ್ ಗಾಡಿ ಐದರ್ ಎಂಬುವರನ್ನು ಬಂಧಿಸಲಾಗಿದೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...