alex Certify ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರವರೆಗೆ ನಿಷೇಧಾಜ್ಞೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರವರೆಗೆ ನಿಷೇಧಾಜ್ಞೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಆಗಸ್ಟ್ 5 ರ ವರೆಗೆ ನಿಷೇಧಾಜ್ಞೆ ಮುಂದುವರಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಜೆ 6 ಗಂಟೆಯಿಂದ ಬೆಳಗ್ಗೆ 6 ರವರೆಗೆ ವ್ಯಾಪಾರ ವಹಿವಾಟು ಮತ್ತು ವಾಹನ ಸಂಚಾರಕ್ಕೆ ವಿಧಿಸಲಾಗಿದ್ದ ನಿರ್ಬಂಧವನ್ನು ಎರಡು ದಿನ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ವಿಧಿಸಿದ್ದ ನಿಷೇಧಾಜ್ಞೆಯನ್ನು ಆಗಸ್ಟ್ 5 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ. ಈ ಬಗ್ಗೆ ನಗರ ಪೊಲೀಸ್ ಸಯುಕ್ತ ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...