alex Certify ಮಣಿಪಾಲ್ ಆಸ್ಪತ್ರೆಗೆ ತೆರಳುವವರಿಗೆ ಮುಖ್ಯ ಮಾಹಿತಿ: ICU, ವೆಂಟಿಲೇಟರ್ ಭರ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಣಿಪಾಲ್ ಆಸ್ಪತ್ರೆಗೆ ತೆರಳುವವರಿಗೆ ಮುಖ್ಯ ಮಾಹಿತಿ: ICU, ವೆಂಟಿಲೇಟರ್ ಭರ್ತಿ

ಉಡುಪಿಯ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಐಸಿಯು ಭರ್ತಿಯಾಗಿದೆ. ಕೊರೋನಾ ರೋಗಿಗಳ ಸಂಖ್ಯೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಆದರೆ, ಹೊರ ಜಿಲ್ಲೆಗಳಿಂದ ಬರುವ ರೋಗಿಗಳ ಸಂಖ್ಯೆ ಹೆಚ್ಚಳವಾಗಿದೆ.

ಇದರಿಂದಾಗಿ ಐಸಿಯು ಹಾಸಿಗೆಗಳು, ವೆಂಟಿಲೇಟರ್ ಹಾಸಿಗೆಗಳ ಕೊರತೆ ಕಂಡುಬಂದಿದೆ. ರೋಗಿಗಳು ಆಸ್ಪತ್ರೆಗೆ ಬರುವ ಮೊದಲು ಐಸಿಯು ಮತ್ತು ವೆಂಟಿಲೇಟರ್ ಬೆಡ್ ಖಾಲಿ ಇರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು ಎಂದು ಹೇಳಲಾಗಿದೆ. ಮುಂದಿನ ದಿನಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗೆ ಮೀಸಲಾಗಿಡಲಾಗುವುದರಿಂದ ಬೆಡ್ ಗಳು ಖಾಲಿ ಇರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...