alex Certify BREAKING NEWS: ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಇಂದು ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಇಂದು ರಾಜೀನಾಮೆ

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿರುವ ಮಧ್ಯೆ ಮುಖ್ಯಮಂತ್ರಿ ಬಿರೇನ್ ಸಿಂಗ್ ನೈತಿಕ ಹೊಣೆ ಹೊತ್ತು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ರಾಜ್ಯಪಾಲ ಅನುಸೂಯಿಯಾ ಉಕೆ ಅವರನ್ನು ಮಧ್ಯಾಹ್ನ 1:00 ಗಂಟೆಗೆ ಭೇಟಿಯಾಗಲಿರುವ ಬಿರೇನ್ ಸಿಂಗ್ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ.

ಇದರ ಮಧ್ಯೆ ಬಿರೇನ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಅವರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ರಾಜಭವನದ ಮುಂದೆ ನೆರೆದಿದ್ದು, ರಾಜೀನಾಮೆ ನೀಡಬಾರದು ಎಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...