alex Certify BREAKING NEWS: ಆ. 2 ರಿಂದ 15 ರವರೆಗೆ ಪ್ರೊಫೈಲ್ ಚಿತ್ರವಾಗಲಿ ತ್ರಿವರ್ಣ: ‘ಮನ್ ಕಿ ಬಾತ್’ನಲ್ಲಿ ಮೋದಿ ಕರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಆ. 2 ರಿಂದ 15 ರವರೆಗೆ ಪ್ರೊಫೈಲ್ ಚಿತ್ರವಾಗಲಿ ತ್ರಿವರ್ಣ: ‘ಮನ್ ಕಿ ಬಾತ್’ನಲ್ಲಿ ಮೋದಿ ಕರೆ

ನವದೆಹಲಿ: ಆಗಸ್ಟ್ 2 ರಿಂದ 15 ರವರೆಗೆ ತ್ರಿವರ್ಣ ಧ್ವಜವನ್ನು ಪ್ರೊಫೈಲ್ ಚಿತ್ರವಾಗಿರಿಸಿಕೊಳ್ಳುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ.

ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಮುಂಚಿತವಾಗಿ ‘ಮನ್ ಕಿ ಬಾತ್’ ನಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಸ್ವಾತಂತ್ರ್ಯ ಹೋರಾಟಗಾರರಿಗೆ ಸಮರ್ಪಿತವಾಗಿರುವ ದೇಶದಾದ್ಯಂತ ರೈಲು ನಿಲ್ದಾಣಗಳಲ್ಲಿ ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಿಸಲಾಗಿದೆ. ಜನರು ಇತಿಹಾಸದ ತಾಣಗಳಿಗೆ ಭೇಟಿ ನೀಡಿ ತಿಳಿದುಕೊಳ್ಳುವಂತೆ ಸಲಹೆ ನೀಡಿದ್ದಾರೆ.

‘ಹರ್ ಘರ್ ತಿರಂಗ’ ಕಾರ್ಯಕ್ರಮದಡಿಯಲ್ಲಿ ಆಗಸ್ಟ್ 2 ರಿಂದ ಆಗಸ್ಟ್ 15 ರವರೆಗೆ ತ್ರಿವರ್ಣ ಧ್ವಜವನ್ನು ತಮ್ಮ ಪ್ರೊಫೈಲ್ ಚಿತ್ರವಾಗಿ ಹಾಕುವಂತೆ ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...