
ನವದೆಹಲಿ: ಪ್ರಧಾನಿ ಮೋದಿ 81 ನೇ ‘ಮನ್ ಕಿ ಬಾತ್’ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಪ್ರತಿ ತಿಂಗಳ ಕೊನೆಯ ಭಾನುವಾರ ಆಕಾಶವಾಣಿ ‘ಮನ್ ಕಿ ಬಾತ್’ ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದು, ವಿವಿಧ ವಿಷಯಗಳ ಬಗ್ಗೆ ಪ್ರಸ್ತಾಪಿಸಿ, ಸಂದೇಶ ನೀಡಲಿದ್ದಾರೆ. ಅಂತೆಯೇ ಈ ತಿಂಗಳ ‘ಮನ್ ಕಿ ಬಾತ್’ ಇಂದು ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ.