alex Certify ಇಂದು ದೇಶವನ್ನುದ್ದೇಶಿಸಿ ಮೋದಿ ಭಾಷಣ: 11 ಗಂಟೆಗೆ ‘ಮನ್ ಕಿ ಬಾತ್’ ಪ್ರಸಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ದೇಶವನ್ನುದ್ದೇಶಿಸಿ ಮೋದಿ ಭಾಷಣ: 11 ಗಂಟೆಗೆ ‘ಮನ್ ಕಿ ಬಾತ್’ ಪ್ರಸಾರ

ನವದೆಹಲಿ: ಪ್ರಧಾನಿ ಮೋದಿ 81 ನೇ ‘ಮನ್ ಕಿ ಬಾತ್’ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಪ್ರತಿ ತಿಂಗಳ ಕೊನೆಯ ಭಾನುವಾರ ಆಕಾಶವಾಣಿ ‘ಮನ್ ಕಿ ಬಾತ್’ ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮೋದಿ ಮಾತನಾಡಲಿದ್ದು, ವಿವಿಧ ವಿಷಯಗಳ ಬಗ್ಗೆ ಪ್ರಸ್ತಾಪಿಸಿ, ಸಂದೇಶ ನೀಡಲಿದ್ದಾರೆ. ಅಂತೆಯೇ ಈ ತಿಂಗಳ ‘ಮನ್ ಕಿ ಬಾತ್’ ಇಂದು ಬೆಳಗ್ಗೆ 11 ಗಂಟೆಗೆ ಪ್ರಸಾರವಾಗಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...