alex Certify ಮದುವೆ ಸಮಾರಂಭದಲ್ಲಿ ವ್ಯಕ್ತಿಯೊಬ್ಬನ ಸಖತ್ ಸ್ಟೆಪ್ಸ್: ವಿಡಿಯೋ ವೈರಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆ ಸಮಾರಂಭದಲ್ಲಿ ವ್ಯಕ್ತಿಯೊಬ್ಬನ ಸಖತ್ ಸ್ಟೆಪ್ಸ್: ವಿಡಿಯೋ ವೈರಲ್

Man's desi thumkas to 90s hit song Kothe Upar Kothri goes viral. Watch video - Trending News Newsಮದುವೆ ಸಮಾರಂಭದಲ್ಲಿ ವ್ಯಕ್ತಿಯೊಬ್ಬ ಜನಪ್ರಿಯ ಬಾಲಿವುಡ್ ಹಾಡಿಗೆ ನೃತ್ಯ ಮಾಡುತ್ತಿರುವ ಮನರಂಜನೆಯ ವಿಡಿಯೋ ಅಂತರ್ಜಾಲದಲ್ಲಿ ಸಖತ್ ವೈರಲ್ ಆಗಿದೆ.

ಈ ವಿಡಿಯೋವನ್ನು ಮೆಮೆ ಪುಟದ ಮೂಲಕ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಕೋತೇ ಉಪಾರ್ ಕೋತ್ರಿ ಹಾಡಿಗೆ ವ್ಯಕ್ತಿಯು ಕುಣಿದು ಕುಪ್ಪಳಿಸಿದ್ದಾರೆ. ಈತನ ಡ್ಯಾನ್ಸ್ ಗೆ ನೆಟ್ಟಿಗರು ಫಿದಾ ಆಗಿದ್ದಾರೆ.

ಈ ರಾಶಿಯವರಿಗಿದೆ ಇಂದು ಉದ್ಯಮದ ಎಲ್ಲಾ ಪ್ರಯತ್ನಗಳಲ್ಲಿ ಯಶಸ್ಸು

ಸಂಜಯ್ ದತ್ ಮತ್ತು ಭಕ್ತಿಯಾರ್ ನಟಿಸಿದ ʼಜೈ ವಿಕ್ರಾಂತʼ ಚಿತ್ರದ ಹಾಡಿನಿಂದ ಇವರ ನೃತ್ಯ ಪ್ರಾರಂಭವಾಗುತ್ತದೆ. ತಾನು ಸ್ಟೆಪ್ಸ್ ಹಾಕುತ್ತಾ, ತನ್ನೊಂದಿಗೆ ಮತ್ತೊಬ್ಬ ವ್ಯಕ್ತಿಯನ್ನು ಡ್ಯಾನ್ಸ್ ಮಾಡಲು ಕರೆತರುತ್ತಾನೆ. ಇಬ್ಬರೂ ಕೂಡ ಹಾಡನ್ನು ಆನಂದಿಸುತ್ತಾ ನೃತ್ಯ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.

https://www.instagram.com/reel/CUOua30j13B/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...