ಮಿತಿಮೀರಿದ ವೇಗದಲ್ಲಿ ಚಲಿಸುತ್ತಾ ಟ್ರಿಪ್ಪಿಂಗ್ ಆಗಲಿದ್ದ ಆಟೋರಿಕ್ಷಾ ಒಂದನ್ನು ವ್ಯಕ್ತಿಯೊಬ್ಬರ ಸಮಯಪ್ರಜ್ಞೆ ಉಳಿಸಿದ ವಿಡಿಯೋವೊಂದು ವೈರಲ್ ಆಗಿದೆ.
ಘಟನೆಯ ವಿಡಿಯೋವನ್ನು ಸಿಸಿಟಿವಿ ಕ್ಯಾಮೆರಾ ಸೆರೆ ಹಿಡಿದಿದೆ.
ಭಾರತದಲ್ಲಿ 19,000 ಕ್ಕೂ ಅಧಿಕ ಉದ್ಯೋಗ ಸೃಷ್ಟಿಸಿದ ಇನ್ಫೋಸಿಸ್
ದೊಡ್ಡ ದುರ್ಘಟನೆ ನಡೆಯುವುದನ್ನು ತನ್ನ ಸಮಯಪ್ರಜ್ಞೆ ಹಾಗೂ ಧೈರ್ಯದಿಂದ ತಪ್ಪಿಸಿದ ವ್ಯಕ್ತಿಯನ್ನು ಕಂಡು ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ.