alex Certify BREAKING : ಪವಿತ್ರಾ ಗೌಡ ಮನೆಯಲ್ಲಿ ನಟ ದರ್ಶನ್ ಒಳಉಡುಪು ಸೇರಿ ಹಲವು ವಸ್ತುಗಳು ಪತ್ತೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪವಿತ್ರಾ ಗೌಡ ಮನೆಯಲ್ಲಿ ನಟ ದರ್ಶನ್ ಒಳಉಡುಪು ಸೇರಿ ಹಲವು ವಸ್ತುಗಳು ಪತ್ತೆ..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ ಮನೆಯಲ್ಲಿ ನಟ ದರ್ಶನ್ ಒಳಉಡುಪು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಪವಿತ್ರಾ ಗೌಡ ಮನೆಯಲ್ಲಿ ನಟ ದರ್ಶನ್ ಅವರ ಒಳಉಡುಪು, ಹೇರ್ ಸ್ಯಾಂಪಲ್ಸ್ ಪತ್ತೆ ಮಾಡಿ ಎಫ್ ಎಸ್ ಎಲ್ ಗೆ ಕಳುಹಿಸಿದ್ದಾರೆ ಎಂದು ಹೇಳಲಾಗಿದೆ.

ಪವಿತ್ರಾ ಗೌಡ ಮನೆಯಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ ವೇಳೆಯಲ್ಲಿ ನಟ ದರ್ಶನ್ ಗೆ ಸೇರಿದ ಒಳಉಡುಪು, ಪ್ರಶಸ್ತಿ ಪತ್ರಗಳು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿದೆ ಎನ್ನಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...