alex Certify ಬಿಜೆಪಿಯ ಅನೇಕ ಲಿಂಗಾಯತ ನಾಯಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ : ಜಗದೀಶ್ ಶೆಟ್ಟರ್ ಹೊಸ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯ ಅನೇಕ ಲಿಂಗಾಯತ ನಾಯಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ : ಜಗದೀಶ್ ಶೆಟ್ಟರ್ ಹೊಸ ಬಾಂಬ್

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಆಪರೇಷನ್ ಹಸ್ತ ವಿಚಾರದ ಹೊತ್ತಲ್ಲೇ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನೇಕ ಬಿಜೆಪಿಯ ನಾಯಕರು ನನ್ನ ಜೊತೆಗೆ ಸಂಪರ್ಕದಲ್ಲಿದ್ದಾರೆ. ಬಿಜೆಪಿಯ ಬಗ್ಗೆ ಲಿಂಗಾಯತ ನಾಯಕರಲ್ಲಿ ಆಕ್ರೋಶವಿದೆ. ಹಲವು ಮುಖಂಡರು, ಮಾಜಿ ಸಚಿವರು ಈಗಾಗಲೇ ನನ್ನ ಜೊತೆಗೆ ಚರ್ಚೆ ನಡೆಸಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ವಿವಿಧ ಕಾರ್ಯಕ್ರಮಗಳನ್ನು ರಾಜ್ಯದ ಜನರು ಸ್ವಾಗತಿಸಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 15-20 ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...