alex Certify ಕನ್ನಡಿಗರ ವಿರೋಧಕ್ಕೆ ಮಣಿದ ಸರ್ಕಾರ: ಮರಾಠ ಪ್ರಾಧಿಕಾರ ಆದೇಶ ರದ್ದು, ನಿಗಮ ರಚನೆಗೆ ತೀರ್ಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡಿಗರ ವಿರೋಧಕ್ಕೆ ಮಣಿದ ಸರ್ಕಾರ: ಮರಾಠ ಪ್ರಾಧಿಕಾರ ಆದೇಶ ರದ್ದು, ನಿಗಮ ರಚನೆಗೆ ತೀರ್ಮಾನ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಕನ್ನಡಿಗರ ವಿರೋಧಕ್ಕೆ ಮಣಿದ ಸರ್ಕಾರ ಆದೇಶವನ್ನು ರದ್ದು ಮಾಡಿದೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಬದಲಾಗಿ ನಿಗಮ ರಚಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಮರಾಠ ಸಮುದಾಯಕ್ಕೆ ಸೀಮಿತವಾಗಿ ನಿಗಮ ರಚಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮರಾಠ ಸಮುದಾಯಕ್ಕೆ ಸೀಮಿತವಾದ ನಿಗಮ ರಚಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಪ್ರಾಧಿಕಾರ ರಚಿಸುವಾಗ ಹೊಸದಾಗಿ ಕಾಯ್ದೆ ರೂಪಿಸಬೇಕಿದೆ. ನಿಗಮಕ್ಕೆ ಸರ್ಕಾರವೇ ತೀರ್ಮಾನ ಕೈಗೊಳ್ಳಬಹುದಾಗಿದೆ. ಮರಾಠ ಸಮುದಾಯಕ್ಕೆ ಸೀಮಿತವಾಗಿ ನಿಗಮ ರಚಿಸಲಾಗುವುದು ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...