alex Certify SSLC, PUC ವಿದ್ಯಾರ್ಥಿಗಳಿಗೆ ‘ಕೋವಿಡ್ ಕೃಪಾಂಕ’ ನೀಡಲು ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC ವಿದ್ಯಾರ್ಥಿಗಳಿಗೆ ‘ಕೋವಿಡ್ ಕೃಪಾಂಕ’ ನೀಡಲು ಆಗ್ರಹ

ಬೆಂಗಳೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಕೋವಿಡ್ ಕೃಪಾಂಕ ನೀಡಬೇಕೆಂಬ ಒತ್ತಾಯ ಕೇಳಿ ಬಂದಿದೆ.

ಡಿಸೆಂಬರ್ 15 ರ ನಂತರ ಹಂತ ಹಂತವಾಗಿ ಶಾಲಾ ಕಾಲೇಜು ಆರಂಭಿಸುವ ಕುರಿತು ಚರ್ಚೆ ನಡೆಸಲಾಗಿದ್ದು, ಈ ಸಂದರ್ಭದಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಕೊರೋನಾ ಕೃಪಾಂಕ ನೀಡಬೇಕೆಂಬ ಬೇಡಿಕೆ ಕೇಳಿಬಂದಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳು, ಪೋಷಕರು ಶಿಕ್ಷಕರ ಸಂಘಟನೆಗಳು, ಎಸ್ಡಿಎಂಸಿ ಪ್ರತಿನಿಧಿಗಳು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಎಸೆಸೆಲ್ಸಿ, ಪಿಯುಸಿ ಮಕ್ಕಳಿಗೆ ಕೋವಿಡ್ ಕೃಪಾಂಕ ನೀಡಬೇಕೆಂಬ ಸಂಘಟನೆಗಳಿಂದ ಸರಕಾರಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...