alex Certify ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉಚಿತ ಸಾಮೂಹಿಕ ವಿವಾಹ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 27 ರಂದು ಸಂಜೆ 6.30 ಕ್ಕೆ ಗೋಧೂಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಏರ್ಪಡಿಸಲಾಗಿದೆ.

ವಧುವಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ, ಹೂವಿನ ಹಾರ, ವರನಿಗೆ ಶಾಲು, ಧೋತಿ ನೀಡಲಾಗುವುದು. ಎರಡನೇ ಮದುವೆಗೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಭರಿಸಲಿದೆ. ಆಸಕ್ತರು ಏಪ್ರಿಲ್ 15ರೊಳಗೆ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ವಿವರಗಳಿಗಾಗಿ 08256 266644 ಸಂಪರ್ಕಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...