alex Certify ಕಲ್ಯಾಣ ಮಂಟಪ ಜಲಾವೃತ: ಮದುವೆ ಸಂಭ್ರಮಕ್ಕೆ ಮಳೆ ಅಡ್ಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲ್ಯಾಣ ಮಂಟಪ ಜಲಾವೃತ: ಮದುವೆ ಸಂಭ್ರಮಕ್ಕೆ ಮಳೆ ಅಡ್ಡಿ

ಚಿಕ್ಕಬಳ್ಳಾಪುರ: ಭಾರಿ ಮಳೆಯಿಂದ ಕಲ್ಯಾಣ ಮಂಟಪ ಜಲಾವೃತವಾದ ಹಿನ್ನೆಲೆಯಲ್ಲಿ ನಡೆಯಬೇಕಿದ್ದ ಮದುವೆಯನ್ನು ಬೇರೆ ಕಲ್ಯಾಣ ಮಂಟಪಕ್ಕೆ ಸ್ಥಳಾಂತರ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರದಿಂದ ಹಾರೋಬಂಡೆ ಗ್ರಾಮಕ್ಕೆ ಮದುವೆಯನ್ನು ಸ್ಥಳಾಂತರ ಮಾಡಲಾಗಿದೆ. ಚಿಕ್ಕಬಳ್ಳಾಪುರದ ಹರ್ಷೋದಯ ಕಲ್ಯಾಣಮಂಟಪದಲ್ಲಿ ಮದುವೆ ನಿಗದಿಯಾಗಿತ್ತು. ಆದರೆ ಮಳೆಯ ಕಾರಣ ಕಲ್ಯಾಣಮಂಟಪ ಜಲಾವೃತಗೊಂಡ ಹಿನ್ನೆಲೆಯಲ್ಲಿ ಮದುವೆಯನ್ನು ಹಾರೋಬಂಡೆ ಶಿರಡಿ ಸಾಯಿಬಾಬಾ ದೇವಾಲಯಕ್ಕೆ ಸ್ಥಳಾಂತರ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...