alex Certify ರಾಜ್ಯಾದ್ಯಂತ ‘ಮಾಸ್ಕ್’ ಕಡ್ಡಾಯ : ಇಂದು ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಾದ್ಯಂತ ‘ಮಾಸ್ಕ್’ ಕಡ್ಡಾಯ : ಇಂದು ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಭೀತಿ ಹಿನ್ನೆಲೆ ಹಿನ್ನೆಲೆ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿ ಹಾಗೂ ಹಿರಿಯ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರೂ ಮಾಸ್ಕ್ ಕಡ್ಡಾಯ ಮಾಡಬೇಕೆಂದು ತಜ್ಞರು ಸಲಹೆ ನೀಡಿದ್ದಾರೆ ಎನ್ನಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಇಂದಿನ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಮತ್ತಿತರರು ಭಾಗಿಯಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...