ಕೋವಿಡ್ ಸೋಂಕಿನ ಜೊತೆಯಲ್ಲೇ ಹೊಸ ಸಮಸ್ಯೆಯೊಂದು ಕಾಣಿಸಿಕೊಂಡಿದ್ದು, ಸೋಂಕಿನಿಂದ ರಕ್ಷಣೆಗೆಂದು ಬಳಸುವ ಮಾಸ್ಕ್‌ಗಳು ಹಾಗೂ ಪಿಪಿಇ ಕಿಟ್‌ಗಳ ತ್ಯಾಜ್ಯ ವಿಲೇವಾರಿ ದೊಡ್ಡ ಸವಾಲಾಗಿದೆ. ಎಲ್ಲೆಂದರಲ್ಲಿ ಬಿಸಾಡುವ ಈ ತ್ಯಾಜ್ಯಗಳು ಮೂಕ ಪ್ರಾಣಿಗಳ ಹೊಟ್ಟೆ ಸೇರುತ್ತಿರುವ ದುರಂತಮಯ ವಾಸ್ತವ ನಮ್ಮನ್ನು ಆವರಿಸಿದೆ.
BIG NEWS: ನಾಳೆಯಿಂದ ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷ ಆರಂಭ; ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಇಲಾಖೆ
ಸೈಬೀರಿಯನ್ ಹಸ್ಕಿ ನಾಯಿಯೊಂದರ ಹೊಟ್ಟೆಯಲ್ಲಿ ಸೇರಿಕೊಂಡಿದ್ದ ಮಾಸ್ಕ್ ಒಂದನ್ನು ಚೆನ್ನೈನಲ್ಲಿರುವ ತಮಿಳುನಾಡು ಪಶುವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯರು ಯಶಸ್ವಿಯಾಗಿ ಹೊರತೆಗೆದಿದ್ದಾರೆ.
ನಟ ಸಂಚಾರಿ ವಿಜಯ್ ಅಂಗಾಂಗ ದಾನ ಮಾಡಲು ನಿರ್ಧಾರ
ಈ ಕ್ರಿಯೆಯ ವಿಡಿಯೋವನ್ನು ಸುಪ್ರಿಯಾ ಸಾಹು ಶೇರ್ ಮಾಡಿಕೊಂಡಿದ್ದಾರೆ.
https://twitter.com/supriyasahuias/status/1403641784484331524?ref_src=twsrc%5Etfw%7Ctwcamp%5Etweetembed%7Ctwterm%5E1403641784484331524%7Ctwgr%5E%7Ctwcon%5Es1_&ref_url=https%3A%2F%2Fwww.news18.com%2Fnews%2Fbuzz%2Fmask-removed-from-huskys-stomach-in-tamil-nadu-shows-covid-19-waste-problem-is-real-3842063.html