alex Certify ELECTION BREAKING: ಮಸ್ಕಿಯಲ್ಲಿ ಕಾಂಗ್ರೆಸ್ ಗೆಲುವು ಖಚಿತ, ಬಿಜೆಪಿ ಸೋಲಿನ ರಹಸ್ಯ ಬಿಚ್ಚಿಟ್ಟ ಅಭ್ಯರ್ಥಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ELECTION BREAKING: ಮಸ್ಕಿಯಲ್ಲಿ ಕಾಂಗ್ರೆಸ್ ಗೆಲುವು ಖಚಿತ, ಬಿಜೆಪಿ ಸೋಲಿನ ರಹಸ್ಯ ಬಿಚ್ಚಿಟ್ಟ ಅಭ್ಯರ್ಥಿ

ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ಗೆಲುವು ಖಚಿತವಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರುವಿಹಾಳ ಗೆಲ್ಲುವುದು ಪಕ್ಕಾ ಆಗಿದೆ. ಸೋಲಿನತ್ತ ಹೆಜ್ಜೆ ಹಾಕಿರುವ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರು, ಆಡಳಿತ ವಿರೋಧಿ ಅಲೆಯಿಂದ ನನಗೆ ಹಿನ್ನಡೆಯಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ಬಹುತೇಕ ಕಡೆ ನನಗೆ ಮತ ಬಂದಿಲ್ಲ. ನಮ್ಮ ಪಕ್ಷದವರೇ ನನ್ನ ವಿರುದ್ಧ ಕೆಲಸ ಮಾಡಿದರು. ಮೂರು ಬಾರಿ ಶಾಸಕನಾಗಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೆ. ಆದರೂ ಮಸ್ಕಿ ಕ್ಷೇತ್ರದ ಮತದಾರರು ನನ್ನ ಕೈಹಿಡಿದಿಲ್ಲ ಎಂದು ಹೇಳಿದ್ದಾರೆ.

ಪ್ರತಾಪ್ ಗೌಡ ಪಾಟೀಲ್ 22,797 ಮತಗಳಿಸಿದ್ದು, ಬಸವನಗೌಡ ಅವರು 36,244 ಮತ ಗಳಿಸಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...