alex Certify BREAKING NEWS: ಸಿಕ್ಕಿಂನಲ್ಲಿ ಭಾರೀ ಹಿಮಕುಸಿತ; 6 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಿಕ್ಕಿಂನಲ್ಲಿ ಭಾರೀ ಹಿಮಕುಸಿತ; 6 ಮಂದಿ ಸಾವು

ಸಿಕ್ಕಿಂನ ನಾಥು ಲಾ ಪರ್ವತದಲ್ಲಿ ಭಾರೀ ಹಿಮ ಕುಸಿತವಾಗಿದ್ದು ಆರು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಸಿಲುಕಿರುವ ಶಂಕೆ ಇದೆ.

ಮಧ್ಯಾಹ್ನ 12.20ರ ಸುಮಾರಿಗೆ ಈ ಪ್ರದೇಶದಲ್ಲಿ ಹಿಮಕುಸಿತ ಸಂಭವಿಸಿದೆ. ಸುಮಾರು 22 ಜನರನ್ನು ರಕ್ಷಿಸಲಾಗಿದ್ದು, ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಸಿಕ್ಕಿಂ ಪೊಲೀಸರು, ಸಿಕ್ಕಿಂನ ಟ್ರಾವೆಲ್ ಏಜೆಂಟ್ಸ್ ಅಸೋಸಿಯೇಷನ್, ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಮತ್ತು ವಾಹನ ಚಾಲಕರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...