alex Certify BIG NEWS: ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಂಬೈನ ಬಹುಮಹಡಿ ಕಟ್ಟಡದಲ್ಲಿ ಅಗ್ನಿ ಅವಘಡ

ಮುಂಬೈ: ಬಹುಮಹಡಿ ಕಟ್ಟಡವೊಂದರಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಮುಂಬೈನ ಬಾಂದ್ರಾ ಪೂರ್ವದಲ್ಲಿ ನಡೆದಿದೆ.

ಬಾಂದ್ರಾದ ಬಿಕೆಸಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಕಟ್ಟಡ ತುಂಬೆಲ್ಲ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಮೊದಲು ಬಲರಾಮ ಕಟ್ಟಡದ ಬಳಿಯಿರುವ ಕೌಟುಂಬಿಕ ನ್ಯಾಯಾಲಯದ ಕಟ್ಟಡದಲ್ಲಿ ಬೆಂಕಿ ಕಾನಿಸಿಕೊಂಡಿದೆ. ಬಳಿಕ ಬೆಂಕಿ ಹೊತ್ತಿ ಉರಿಯಲಾರಂಭಿಸಿದೆ.

ಕಟ್ಟದದ ಸುತ್ತಮುತ್ತ ದಟ್ಟವಾದ ಹೊಗೆ ಆವರಿಸಿದೆ. ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಅಗ್ನಿಶಾಮಕ ಸಿಬ್ಬಂದಿಗಳಿಗೆ ಬೆಂಕಿಯಿಂದಾಗಿ ಗಾಯಗಳಾಗಿವೆ ಎಂದು ತಿಳಿದುಬಂದಿಲ್ಲ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...