alex Certify `ದೇವರ ಅನುಗ್ರಹ ಸದಾ ಇರಲಿ’ : ಸಿಎಂ ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಶುಭಾಶಯ ಕೋರಿದ `ಬಿಎಸ್ ವೈ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

`ದೇವರ ಅನುಗ್ರಹ ಸದಾ ಇರಲಿ’ : ಸಿಎಂ ಸಿದ್ದರಾಮಯ್ಯಗೆ ಹುಟ್ಟುಹಬ್ಬದ ಶುಭಾಶಯ ಕೋರಿದ `ಬಿಎಸ್ ವೈ’

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ 76 ನೇ ಹುಟ್ಟುಹಬ್ಬದ ಸಂಭ್ರಮ, ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ.

ಟ್ವೀಟರ್ ನಲ್ಲಿ ಶುಭಾಶಯ ಕೋರಿರುವ ಬಿ.ಎಸ್. ಯಡಿಯೂರಪ್ಪ, ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಅನುಗ್ರಹ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಕಳೆದ ವರ್ಷ ಸಿದ್ದರಾಮಯ್ಯ ಅವರ ಹುಟ್ಟುಹಬ್ಬವನ್ನು ದಾವಣಗೆರೆಯಲ್ಲಿ ಅದ್ಧೂರಿಯಾಗಿ ಆಚರಿಸಲಾಗಿತ್ತು. ಸಿದ್ದರಾಮಯ್ಯರ 75ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಅಮೃತ ಮಹೋತ್ಸವ‌ವಾದ ಸಿದ್ದರಾಮೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...