alex Certify BIG NEWS: ಮೇಯರ್ ಸ್ಥಾನ ಕೊಡಿಸುವುದಾಗಿ 3.5 ಕೋಟಿ ರೂ. ವಂಚಿಸಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೇಯರ್ ಸ್ಥಾನ ಕೊಡಿಸುವುದಾಗಿ 3.5 ಕೋಟಿ ರೂ. ವಂಚಿಸಿದ ಕಾಂಗ್ರೆಸ್ ಮುಖಂಡನ ವಿರುದ್ಧ ಎಫ್ಐಆರ್

ಬಳ್ಳಾರಿ: ಬಳ್ಳಾರಿ ಮೇಯರ್ ಸ್ಥಾನ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪ ಕೇಳಿ ಬಂದಿದೆ. ಮೂರೂವರೆ ಕೋಟಿ ರೂಪಾಯಿ ಪಡೆದು ವಂಚನೆ ಮಾಡಿರುವುದಾಗಿ ಕಾಂಗ್ರೆಸ್ ಮುಖಂಡ ಯರಿಸ್ವಾಮಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಕಾಂಗ್ರೆಸ್ ಶಾಸಕರೊಬ್ಬರ ಬಾಮೈದ ಯರಿಸ್ವಾಮಿ ಬಳ್ಳಾರಿ ಮೇಯರ್ ಸ್ಥಾನ ಕೊಡಿಸುವುದಾಗಿ 3.5 ಕೋಟಿ ರೂ. ಪಡೆದು ವಂಚಿಸಿದ್ದಾರೆ. ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಠಾಣೆಗೆ ದೂರು ನೀಡಲಾಗಿದೆ. ಪಾಲಿಕೆಯ ಕಾಂಗ್ರೆಸ್ ಸದಸ್ಯ ಆಸೀಫ್ ದೂರು ಆಧರಿಸಿ ಯರಿಸ್ವಾಮಿ ವಿರುದ್ಧ ಕೌಲ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...