alex Certify ಯಡಿಯೂರಪ್ಪ -ಶೋಭಾ ಕರಂದ್ಲಾಜೆ ಭೇಟಿಯಾಗಿದ್ದ ವ್ಯಕ್ತಿ ಯಾರು…? ಕುತೂಹಲದ ಮಾಹಿತಿ ಶೀಘ್ರವೇ ಬಹಿರಂಗ: ಎಂ.ಬಿ. ಪಾಟೀಲ್ ಹೇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಡಿಯೂರಪ್ಪ -ಶೋಭಾ ಕರಂದ್ಲಾಜೆ ಭೇಟಿಯಾಗಿದ್ದ ವ್ಯಕ್ತಿ ಯಾರು…? ಕುತೂಹಲದ ಮಾಹಿತಿ ಶೀಘ್ರವೇ ಬಹಿರಂಗ: ಎಂ.ಬಿ. ಪಾಟೀಲ್ ಹೇಳಿಕೆ

ಬೆಂಗಳೂರು: ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವದೆಹಲಿಯ ಲೀಲಾ ಪ್ಯಾಲೇಸ್ ನಲ್ಲಿ ವ್ಯಕ್ತಿಯೊಬ್ಬರನ್ನು ಭೇಟಿಯಾಗಿದ್ದರು. ಆ ಭೇಟಿಯ ಹಿನ್ನೆಲೆ ಏನು? ಮತ್ತು ಅವರು ಭೇಟಿಯಾಗಿದ್ದ ವ್ಯಕ್ತಿ ಯಾರು ಎಂಬುದರ ಬಗ್ಗೆ ಶೀಘ್ರವೇ ಬಹಿರಂಗಪಡಿಸುತ್ತೇನೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅವರು, ಗಾಳಿಯಲ್ಲಿ ಗುಂಡು ಹೊಡೆಯುವ ಪ್ರಯತ್ನವನ್ನು ನಾನು ಮಾಡುವುದಿಲ್ಲ. ಕುತೂಹಲಕ್ಕಾಗಿ ಕಾಯಿರಿ. ಇದರ ಬಗ್ಗೆ ಮೇ 7ರೊಳಗೆ ವಿಸ್ತಾರವಾಗಿ ಬಹಿರಂಗಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...