ಬೆಂಗಳೂರು: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಲೋಕೇಂದ್ರನಾಥ ಕುಮಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಮೆಡಿಕಲ್ ಕಾಲೇಜು ಹಾಸ್ಟೇಲ್ ನ ಕೊಠಡಿಯಲ್ಲಿಯೇ ವಿದ್ಯಾರ್ಥಿ ಲೋಕೇಂದ್ರನಾಥ್ ಕುಮಾರ್ ನೇಣಿಗೆ ಕೊರಳೊಡ್ಡಿದ್ದಾನೆ. ವಿದ್ಯಾರ್ಥಿಯ ದುಡುಕಿನ ನಿರ್ಧರಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.