alex Certify ಬಿಸಿಯೂಟ ನೌಕರರಿಗೆ ಗುಡ್ ನ್ಯೂಸ್: ಗೌರವಧನ 1000 ರೂ. ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಸಿಯೂಟ ನೌಕರರಿಗೆ ಗುಡ್ ನ್ಯೂಸ್: ಗೌರವಧನ 1000 ರೂ. ಹೆಚ್ಚಳ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಕರು ಮತ್ತು ಸಹಾಯಕರ ಗೌರವಧನವನ್ನು 1000 ರೂ. ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಮುಖ್ಯ ಅಡುಗೆಯವರಿಗೆ 3700 ರೂಪಾಯಿ, ಅಡುಗೆ ಸಹಾಯಕರಿಗೆ 3600 ರೂಪಾಯಿ ಗೌರವಧನ ನೀಡಲಾಗುವುದು. ಇದರಿಂದ 1.18 ಲಕ್ಷ ಕಾರ್ಯಕರ್ತೆಯರಿಗೆ ಅನುಕೂಲವಾಗಲಿದೆ. ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭದಿಂದಲೇ ಬಿಸಿಯೂಟ ಕಾರ್ಯಕರ್ತರ ಗೌರವಧನ 1000 ರೂ. ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...