alex Certify ಮೆಡಿಕಲ್ ಕೋರ್ಸ್ ಸೇರಬಯಸುವವರಿಗೆ ಸಿಹಿ ಸುದ್ದಿ: ವೈದ್ಯಕೀಯ ಸೀಟುಗಳ ಸಂಖ್ಯೆ 40,000ದಷ್ಟು ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಡಿಕಲ್ ಕೋರ್ಸ್ ಸೇರಬಯಸುವವರಿಗೆ ಸಿಹಿ ಸುದ್ದಿ: ವೈದ್ಯಕೀಯ ಸೀಟುಗಳ ಸಂಖ್ಯೆ 40,000ದಷ್ಟು ಹೆಚ್ಚಳ

ಬೆಂಗಳೂರು: ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 40,000 ದಷ್ಟು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಶನಿವಾರ ಸಮಾರಂಭವೊಂದರಲ್ಲಿ ಮಾತನಾಡಿ, ದೇಶದಲ್ಲಿನ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 40,000 ದಷ್ಟು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಬಡವರ ಮಕ್ಕಳು ವೈದ್ಯಕೀಯ ಶಿಕ್ಷಣ ಪಡೆಯಲು ಅನುಕೂಲವಾಗಬೇಕೆನ್ನುವುದು ಸರ್ಕಾರದ ಆಶಯವಾಗಿದೆ. ಪ್ರಸ್ತುತ ದೇಶದಲ್ಲಿ 1.1 ಲಕ್ಷದಷ್ಟು ಇರುವ ವೈದ್ಯಕೀಯ ಸೀಟುಗಳನ್ನು 2029ರ ವೇಳೆಗೆ 1.50 ಲಕ್ಷಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...