alex Certify ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಜಿ ಸಿಎಂ ಯಡಿಯೂರಪ್ಪ ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್ ಕೆಲ ಕಾಲ ಮಾತುಕತೆ ನಡೆಸಿದ್ದಾರೆ. ಉಪಮುಖ್ಯಮಂತ್ರಿ ಆದ ನಂತರ ಮೊದಲ ಬಾರಿಗೆ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ.

ಉಪಮುಖ್ಯಮಂತ್ರಿಯಾದ ನಂತರ ಡಿ.ಕೆ. ಶಿವಕುಮಾರ್ ಇತ್ತೀಚೆಗಷ್ಟೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...