alex Certify ಆಪರೇಷನ್ ಹಸ್ತದ ಚರ್ಚೆ ಹೊತ್ತಲ್ಲೇ ಮಹತ್ವದ ಬೆಳವಣಿಗೆ: ಡಿಸಿಎಂ ಡಿಕೆಶಿ ಭೇಟಿಯಾದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಪರೇಷನ್ ಹಸ್ತದ ಚರ್ಚೆ ಹೊತ್ತಲ್ಲೇ ಮಹತ್ವದ ಬೆಳವಣಿಗೆ: ಡಿಸಿಎಂ ಡಿಕೆಶಿ ಭೇಟಿಯಾದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್

ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ.

ಮಾಜಿ ಸಚಿವ, ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಲ್.ಆರ್. ಶಿವರಾಮೇಗೌಡ, ನಾನು ಆಪರೇಷನ್ ಹಸ್ತದಿಂದ ದೂರ ಇದ್ದೇನೆ. ಡಿ.ಕೆ. ಶಿವಕುಮಾರ್ ನನ್ನ ಸಂಬಂಧಿಕರಾಗಿದ್ದು, ಸಹಜವಾಗಿ ಭೇಟಿಯಾಗಿದ್ದೆ. ನಮ್ಮ ಭೇಟಿ ವೇಳೆ ರಾಜಕೀಯ ವಿಚಾರದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...