alex Certify ಕಾರ್ಮಿಕರ ಕುಟುಂಬಸ್ಥರಿಗೆ ಮಾಸಿಕ ಪಿಂಚಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಮಿಕರ ಕುಟುಂಬಸ್ಥರಿಗೆ ಮಾಸಿಕ ಪಿಂಚಣಿ

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದವರಿಗೆ ಮಾಸಿಕ ಪಿಂಚಣಿ ನೀಡುವ ರೀತಿಯಲ್ಲಿ ಕಾರ್ಮಿಕರ ಕುಟುಂಬದವರಿಗೂ ಪಿಂಚಣಿ ನೀಡಲು ಚರ್ಚೆ ನಡೆದಿದೆ.

ಸೆಪ್ಟಿಕ್ ಟ್ಯಾಂಕ್, ಮ್ಯಾನ್ ಹೋಲ್, ಚರಂಡಿ ಕೆಲಸ ನಿರ್ವಹಿಸುವಾಗ ಮೃತಪಟ್ಟ ಕುಟುಂಬದವರಿಗೆ ಮಾಸಿಕ ಪಿಂಚಣಿ ನೀಡಲು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ವಿಕಾಸ ಸೌಧದಲ್ಲಿ ನಡೆದ ಸಮಾಜ ಕಲ್ಯಾಣ ಇಲಾಖೆ ಸಭೆಯಲ್ಲಿ ಈ ಕುರಿತಂತೆ ಚರ್ಚೆ ನಡೆದಿದೆ. SCSP, TSP ಅನ್ವಯ ವಿವಿಧ ಇಲಾಖೆಗೆ ನೀಡಲಾದ ಅನುದಾನ ಕುರಿತಾಗಿ ಪರಿಶೀಲನೆ ನಡೆಸಲಾಗಿದೆ. ಉಳಿದ ಹಣವನ್ನು ಬೇಡಿಕೆ ಇರುವ ಇಲಾಖೆಗಳಿಗೆ ನೀಡಲು ಸೂಚನೆ ನೀಡಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...