ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರಗೊಂಡಿದೆ.
ತಿದ್ದುಪಡಿಯೊಂದಿಗೆ ರಾಜ್ಯ ಸರ್ಕಾರ ನಿರ್ಣಯ ಅಂಗೀಕಾರ ಪಡೆದುಕೊಂಡಿದೆ. ನದಿ ಜೋಡಣೆಯ ಡಿಪಿಆರ್ ಕರ್ನಾಟಕ ಸರ್ಕಾರ ಒಪ್ಪುವವರೆಗೆ ಅನುಮೋದಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ತಿದ್ದುಪಡಿಯೊಂದಿಗೆ ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ.