alex Certify BREAKING: ಮೇಕೆದಾಟು ಯೋಜನೆ ಜಾರಿಗೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮೇಕೆದಾಟು ಯೋಜನೆ ಜಾರಿಗೆ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕಾರ

ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರಗೊಂಡಿದೆ.

ತಿದ್ದುಪಡಿಯೊಂದಿಗೆ ರಾಜ್ಯ ಸರ್ಕಾರ ನಿರ್ಣಯ ಅಂಗೀಕಾರ ಪಡೆದುಕೊಂಡಿದೆ. ನದಿ ಜೋಡಣೆಯ ಡಿಪಿಆರ್ ಕರ್ನಾಟಕ ಸರ್ಕಾರ ಒಪ್ಪುವವರೆಗೆ ಅನುಮೋದಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯ ಸರ್ಕಾರದ ತಿದ್ದುಪಡಿಯೊಂದಿಗೆ ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...