alex Certify ವಿಷ್ಣುಪ್ರಿಯ ಚಿತ್ರದ ಮೆಲೋಡಿ ಹಾಡು ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿಷ್ಣುಪ್ರಿಯ ಚಿತ್ರದ ಮೆಲೋಡಿ ಹಾಡು ರಿಲೀಸ್

ಟೀಸರ್‌ ನಲ್ಲಿ 'ವಿಷ್ಣುಪ್ರಿಯ' ಲವ್‌ ಸ್ಟೋರಿ | udayavani

ಶ್ರೇಯಸ್ ಮಂಜು ನಟನೆಯ ವಿಕೆ ಪ್ರಕಾಶ್ ನಿರ್ದೇಶನದ ವಿಷ್ಣುಪ್ರಿಯ ಚಿತ್ರದ ರೋಮ್ಯಾಂಟಿಕ್ ಮೆಲೋಡಿ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ.

ನಜೀಮ್ ಧ್ವನಿಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ ಡಾಕ್ಟರ್ ವಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಬರೆದಿದ್ದಾರೆ.

ನಿರ್ಮಾಪಕ ಕೆ ಮಂಜು ತಮ್ಮ ಮಂಜು ಸಿನಿಮಾಸ್ ಬ್ಯಾನರ್ ನಲ್ಲಿ ಈ ಚಿತ್ರ ನಿರ್ಮಾಣ ಮಾಡಿದ್ದು, ಶ್ರೇಯಸ್ ಮಂಜು ಅವರಿಗೆ ಜೋಡಿಯಾಗಿ ಕಣ್ಸನ್ನೆ ಬೆಡಗಿ  ಪ್ರಿಯಾ ವಾರಿಯರ್ ಅಭಿನಯಿಸಿದ್ದಾರೆ ಸುರೇಶ್ ಸಂಕಲನವಿದ್ದು ವಿನೋದ್ ಭಾರತಿ ಛಾಯಾಗ್ರಾಹಣ ಗೋಪಿ ಸುಂದರ್ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...