BREAKING NEWS: ಬುದ್ಧಿಮಾಂದ್ಯ ಮಹಿಳೆ ಮೇಲೆ ಕಾಮುಕನ ಅಟ್ಟಹಾಸ: ಆರೋಪಿ ಅರೆಸ್ಟ್

ರಾಯಚೂರು: ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಕಾಮುಕನೊಬ್ಬ ಅಟ್ಟಹಾಸ ಮೆರೆದಿದ್ದು, ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆದಿದೆ.

ಸಂಬಂಧಿ ವ್ಯಕ್ತಿಯಿಂದಲೇ ಈ ಕೃತ್ಯವೆಸಗಲಾಗಿದೆ. ಬುದ್ಧಿಮಾಂದ್ಯ ಮಹಿಳೆ ಹೊಟ್ಟೆ ನೋವಿನಿಂದ ನರಳಾಡುತ್ತಿದ್ದರು. ಈ ವೇಳೆ ಪೋಷಕರು ವಿಚಾರಿಸಿದಾಗ ಸಂಬಂಧಿಕ ವ್ಯಕ್ತಿಯೇ ಅತ್ಯಾಚಾರವೆಸಗಿರುವುದು ಗೊತ್ತಾಗಿದೆ.

ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ತಿಮ್ಮನಗೌಡನನ್ನು ಪೊಲೀಸರು ಬಂಧಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read