alex Certify ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್(ಎಸ್‍ಸಿ/ಟಿಓ) ಹುದ್ದೆಗಳಿಗಾಗಿ ಅರ್ಹ ಮಾಜಿ ಸೈನಿಕರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮಾಜಿ ಸೈನಿಕರು www.bmrc.co.in/career section ಲಿಂಕ್ ಮೂಲಕ 2022ರ ಜನವರಿ 10 ರೊಳಗಾಗಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸಲು ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...